ChatGPT Image Oct 3, 2026, 08_41_04 PM-modified
GREATER BENGALURU NEWS 9
Lal-bagh-1

ಬೆಂಗಳೂರು: ಲಾಲ್‌ಬಾಗ್‌ಗೆ ಭೇಟಿ ನೀಡುವ ಪ್ರವಾಸಿಗರಿಗೆ ತೋಟಗಾರಿಕಾ ಇಲಾಖೆ  ಶಾಕ್‌ ನೀಡಿದ್ದು ಪ್ರವೇಶ ದರವನ್ನು  ಭಾರೀ ಏರಿಕೆ ಮಾಡಿದೆ.

ಎಷ್ಟು ಏರಿಕೆ?
12 ವರ್ಷ ಮೇಲ್ಪಟ್ಟವರಿಗೆ ಮೊದಲು 30 ರೂ. ಇತ್ತು. ಈಗ ಈ ದರವನ್ನು 50 ರೂ.ಗೆ ಏರಿಕೆ ಮಾಡಿದೆ.

6 ರಿಂದ 12 ವರ್ಷದೊಳಗಿನ ಮಕ್ಕಳ ಪ್ರವೇಶ ಶುಲ್ಕ ಮೊದಲು 10 ರೂ. ಇತ್ತು. ಈಗ ಇದು 20 ರೂ.ಗೆ ಏರಿಕೆ ಮಾಡಲಾಗಿದೆ. ಕಳೆದ ವಾರದಿಂದ ಪ್ರವೇಶ ಶುಲ್ಕ ದರವನ್ನು ತೋಟಗಾರಿಗೆ ಇಲಾಖೆ ಏರಿಕೆ ಮಾಡಿದೆ.

12 ವರ್ಷ ಮೇಲ್ಪಟ್ಟವರಿಗೆ 2020ರವರೆಗೆ 25 ರೂ. ಶುಲ್ಕ ವಿಧಿಸಲಾಗಿತ್ತು. 2021ರ ಫೆಬ್ರವರಿ ಬಳಿಕ 5 ರೂ. ಏರಿಕೆ ಮಾಡಿ 30 ರೂ. ಶುಲ್ಕವನ್ನು ನಿಗದಿ ಮಾಡಲಾಗಿತ್ತು.

Leave a Reply

Your email address will not be published. Required fields are marked *