ChatGPT Image Oct 3, 2026, 08_41_04 PM-modified
GREATER BENGALURU NEWS 9
meter

ದಾವಣಗೆರೆ: ಬೆಸ್ಕಾಂನಿಂದ ಉಚಿತ ಡಿಜಿಟಲ್ ಮೀಟರ್ ಗಳನ್ನು ಅಳವಡಿಕೆ ಮಾಡಲಾಗುವುದು ಎಂದು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಜಗಳೂರು ಬೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ಹಳೇ ವಿದ್ಯುತ್ ಮೀಟರ್ ಗಳನ್ನು ತೆಗೆದು ಉಚಿತವಾಗಿ ಹೊಸ ಡಿಜಿಟಲ್ ಮೀಟರ್ ಗಳನ್ನು ಅಳವಡಿಸಲಾಗುತ್ತಿದ್ದು, ಬೆಸ್ಕಾಂ ಗ್ರಾಹಕರ ಬಳಿ ಹಳೆ ಮಾಪಕ ಎಲೆಕ್ಟ್ರೋ ಮೆಕ್ಯಾನಿಲ್ ಬದಲಾಗಿ ಎಲೆಕ್ಟ್ರೋ ಸ್ಟ್ಯಾಟಿಕ್ ಡಿಜಿಟಲ್ ಮಾಪಕ ಅಳವಡಿಸಿಕೊಳ್ಳಲು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ರಾಜ್ಯದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಇನ್ಮುಂದೆ ಯಾವುದೇ ಗ್ರೇಸ್ ಮಾರ್ಕ್ಸ್ ಇರಲ್ಲ!

Leave a Reply

Your email address will not be published. Required fields are marked *